ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
31ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ