೧ ಪೂರ್ವಕಾಲವೃತ್ತಾಂತ 21:21

ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 21

19ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.

20ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.

21ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.

22ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.

23ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.

೧ ಪೂರ್ವಕಾಲವೃತ್ತಾಂತ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी