ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
15ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
16ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;
17ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
18ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
19ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ