ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
15ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ