ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ