ಚೆಫನ್ಯ 1:9

ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.

ಸಂದರ್ಭದೊಂದಿಗೆ ಓದಿ · ಚೆಫನ್ಯ 1

7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.

8ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.

9ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.

10ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.

11ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.

ಚೆಫನ್ಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी