ಯೆರೆಮಿಯ 27:11

ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 27

9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.

10ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

11ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.

12ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.

13ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?

ಯೆರೆಮಿಯ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी