ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು,
30ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,
31ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ
32ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು,
33ಹರಾರ್ಯನಾದ ಶಮ್ಮನು,
34ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ