ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
10ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
11ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.
12ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ