೨ ಅರಸುಗಳು 12:21

ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 12

19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.

21ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

೨ ಅರಸುಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी