ಯೋಬನು 1:13

ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಯೋಬನು 1

11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.

12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.

13ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.

14ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ

15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.

ಯೋಬನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी