ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
2ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ