ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
18ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
19ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ