ಯೆಶಾಯ 52:13

ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 52

11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.

12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.

13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.

14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ

15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.

ಯೆಶಾಯ 52 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी