ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ