ಫಿಲಿಪ್ಪಿಯವರಿಗೆ 3:4

ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 3

2ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.

3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.

4ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.

5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;

6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.

ಫಿಲಿಪ್ಪಿಯವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी