ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ
42ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.
43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
44ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ
45ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ
46ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ