ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ