ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ.
9ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
11ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ