ಹೋಶೇ 10:10

ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.

ಸಂದರ್ಭದೊಂದಿಗೆ ಓದಿ · ಹೋಶೇ 10

8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.

9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.

10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.

11ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.

12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.

ಹೋಶೇ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी