೧ ಅರಸುಗಳು 8:59

ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

57ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ

58ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.

59ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ

60ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.

61ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी