೨ ಅರಸುಗಳು 19:12

ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,

ಸಂದರ್ಭದೊಂದಿಗೆ ಓದಿ · ೨ ಅರಸುಗಳು 19

10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.

11ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?

12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,

13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.

14ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.

೨ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी