ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.
31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.
32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ