ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ