ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
1ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
2ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ