ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
1ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
2ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
3ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
4ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ