ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ