ಇಬ್ರಿಯರಿಗೆ 3:11

ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 3

9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.

10ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.

11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).

12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.

ಇಬ್ರಿಯರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी