ಯೆಹೋಶುವ 4:20

ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 4

18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.

19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.

20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.

21ಅವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ

22ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.

ಯೆಹೋಶುವ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी