ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
19ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
22ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ