ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ