ಯಾಜಕಕಾಂಡ 13:50

ಯಾಜಕನು ವ್ಯಾಧಿಯನ್ನು ನೋಡಿ ಅದನ್ನು ಏಳು ದಿನಗಳು ಮುಚ್ಚಿಡಬೇಕು:

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 13

48ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ

49ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.

50ಯಾಜಕನು ವ್ಯಾಧಿಯನ್ನು ನೋಡಿ ಅದನ್ನು ಏಳು ದಿನಗಳು ಮುಚ್ಚಿಡಬೇಕು:

51ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.

52ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,

ಯಾಜಕಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी