ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ