ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.
41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
42ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
43ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.
44ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ