ಯೆಹೆಜ್ಕೇಲನು 18:12

ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 18

10ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ.

11ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,

12ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;

13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.

14ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;

ಯೆಹೆಜ್ಕೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी