ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
15ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.
16ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.
17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ