೧ ಯೋಹಾನನು 4:15

ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 4

13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.

14ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.

15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.

17ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.

೧ ಯೋಹಾನನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी