ರೋಮಾಪುರದವರಿಗೆ 15:18

ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 15

16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.

17ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.

18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

19ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.

ರೋಮಾಪುರದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी