೧ ಪೇತ್ರನು 1:14

ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ

ಸಂದರ್ಭದೊಂದಿಗೆ ಓದಿ · ೧ ಪೇತ್ರನು 1

12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.

13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.

14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ

15ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.

16ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.

೧ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी