ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
6ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ