ಯೋಹಾನನು 19:6

ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 19

4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.

5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.

6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.

8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी