ಲೂಕನು 3:13

ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 3

11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.

12ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.

13ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.

14ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.

15ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.

ಲೂಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी