ರೋಮಾಪುರದವರಿಗೆ 4:13

ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 4

11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.

13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.

14ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.

15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;

ರೋಮಾಪುರದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी