ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
30ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
31ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
32ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
33ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
34ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ