ನ್ಯಾಯಸ್ಥಾಪಕರು 20:21

ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 20

19ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.

20ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.

21ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.

22ಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.

23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.

ನ್ಯಾಯಸ್ಥಾಪಕರು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी