ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
29ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.
30ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.
31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ