ಎಫೆಸದವರಿಗೆ 1:9

ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 1

7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.

8ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.

9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.

10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.

11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.

ಎಫೆಸದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी