ಫಿಲೆಮೋನನಿಗೆ 1:21

ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.

ಸಂದರ್ಭದೊಂದಿಗೆ ಓದಿ · ಫಿಲೆಮೋನನಿಗೆ 1

19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?

20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.

21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.

22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.

23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.

ಫಿಲೆಮೋನನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी