ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
6ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.
7ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ