ಯಾಜಕಕಾಂಡ 4:10

ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 4

8ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ

9ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.

10ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.

11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ

12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.

ಯಾಜಕಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी